ಭಾರತಕ್ಕೆ ತಕ್ಕ ಪಾಠ ಕಲಿಸಬೇಕು': ಪಾಕ್ ಮಾಜಿ ಕ್ರಿಕೆಟಿಗ ಸಕ್ಲೈನ್ ಮುಷ್ತಾಕ್ !Saqlain Mushtaq

 ಭಾರತಕ್ಕೆ ತಕ್ಕ ಪಾಠ ಕಲಿಸಬೇಕು': ಪಾಕ್ ಮಾಜಿ ಕ್ರಿಕೆಟಿಗ ಸಕ್ಲೈನ್ ಮುಷ್ತಾಕ್ !Saqlain Mushtaq

ಲಾಹೋರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಯೋಜನೆ ವಿಚಾರವಾಗಿ ಭಾರತದ ವಿರುದ್ಧದ  ಪಾಕ್ ಮಾಜಿ ಕ್ರಿಕೆಟಿಗ ಸಕ್ಲೈನ್ ಮುಷ್ತಾಕ್ ಭಾರತಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಪ್ರಚೋದನೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಡಲು ನಿರಾಕರಿಸಿದ್ದು, ಇದರಿಂದಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿದೆ. ಬಿಸಿಸಿಐನ ಇಂತಹ ಬೇಡಿಕೆಗಳು ತರ್ಕಬದ್ಧವಲ್ಲ. ಹೀಗಾಗಿ ಪಾಕ್ ಪಡೆ ಈ ಸಲ ಭಾರತ ತಂಡವನ್ನು ಸೋಲಿಸಿ ತಕ್ಕ ಪಾಠ ಕಲಿಸಬೇಕು ಸಖ್ಲೈನ್ ಮುಷ್ತಾಕ್ ಆಗ್ರಹಿಸಿದ್ದಾರೆ.

ಭಾರತ ಸೋಲಿಸಲು ಕರೆ ಇದೇ ಫೆಬ್ರವರಿ 23ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕುರಿತೂ ಮಾತನಾಡಿರುವ ಮುಷ್ತಾಕ್ ಭಾರತವನ್ನು ಸೋಲಿಸಿ ಅವರಿಗೆ ಗರ್ವಭಂಗ ಮಾಡಬೇಕು ಎಂದು ಹೇಳಿದ್ದಾರೆ. ಪಾಕಿಸ್ತಾನದ ಚಾನೆಲ್ ಚರ್ಚೆಯಲ್ಲಿ ಕಾಣಿಸಿಕೊಂಡ ಸಖ್ಲೈನ್ ಮುಷ್ತಾಕ್, 'ಈ ಬಾರಿ ಪಾಕಿಸ್ತಾನ್ ಭಾರತಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.



Post a Comment

0 Comments